BAD
INDIA
KARNATAKA
ಎಸ್ಐಆರ್ ಪ್ರಕ್ರಿಯೆ ರದ್ದತಿಗೆ ಒತ್ತಾಯಿಸಿ ಸಾಗರದಲ್ಲಿ ಪ್ರತಿಭಟನೆ

ಸಾಗರ: ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ (ಎಸ್ಐಆರ್) ಹೆಸರಿನಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆ ನಡೆಯುತ್ತಿದ್ದು ಕೂಡಲೇ ಅದನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಿ ಎಸ್ಐಆರ್ ವಿರೋಧಿ ಹೋರಾಟ ಸಮಿತಿ, ರೈತ, ದಲಿತ, ಕಾರ್ಮಿಕ, ಜನಪರ ಸಂಯುಕ್ತ ಹೋರಾಟ ಸಮಿತಿ ವತಿಯಿಂದ ಉಪವಿಭಾಗಾಧಿಕಾರಿ ಕಚೇರಿ
Read the original at ಪ್ರಜಾವಾಣಿ ↗