BAD
INDIA
KARNATAKA
ಹುಕ್ಕೇರಿ ವಿವಿಧ ಗ್ರಾಮಗಳಲ್ಲಿ ರೈತರಿಂದ ರಸ್ತೆ ತಡೆ ಪ್ರತಿಭಟನೆ

ಹುಕ್ಕೇರಿ: ರೈತರ ಪಾದಯಾತ್ರೆ ಪ್ರತಿಭಟನೆಯಲ್ಲಿ ರೈತ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದ ಕಾರಣ ಪಟ್ಟಣ ಸೇರಿದಂತೆ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ರೈತರು ರಸ್ತೆ ತಡೆ ನಡೆಸಿದ ಘಟನೆ ಜರುಗಿತು.
ಪ್ರಜಾವಾಣಿ पर मूल खबर पढ़ें ↗