Flag of Indiaसत्यमेव जयते AADTAK
CONTESTED BUSINESS KARNATAKA

ಕಬ್ಬು ಬೆಳೆಗಾರರಿಗೆ ವೈಜ್ಞಾನಿಕ ದರ ನಿಗದಿ ಮಾಡಿ: ಸುನೀಲ ಹೆಗಡೆ ಆಗ್ರಹ

ಹಳಿಯಾಳ: ಕಬ್ಬು ಬೆಳೆಗಾರರಿಗೆ ಅನ್ಯಾಯ ವಾಗದಂತೆ ನ್ಯಾಯಯುತ ಹಾಗೂ ವೈಜ್ಞಾನಿಕ ದರ ನಿಗದಿ ಪಡಿಸಬೇಕು ಸೇರಿದಂತೆ ಮತ್ತೀತರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮಾಜಿ ಶಾಸಕ ಸುನೀಲ ಹೆಗಡೆ ನೇತೃತ್ವದಲ್ಲಿ ಬಿಜೆಪಿ ಮುಖಂಡರು ಜಿಲ್ಲಾಧಿಕಾರಿಯವರಿಗೆ ಮನವಿ ಸಲ್ಲಿಸಿದರು.

ಪ್ರಜಾವಾಣಿ Sat, 07 Nov 2026 01:00
Read the original at ಪ್ರಜಾವಾಣಿ ↗