UGLY
INDIA
KARNATAKA
ರಸ್ತೆಗೆ ಅಡ್ಡಲಾಗಿ ಕಟ್ಟಿದ್ದ ಹಗ್ಗ ಕುತ್ತಿಗೆಗೆ ಸಿಕ್ಕು ಬೈಕ್ ಸವಾರ ದುರ್ಮರಣ

ಚಿಕ್ಕಮಗಳೂರು: ಟಿಂಬರ್ ಲೋಡ್ ಮಾಡಲು ರಸ್ತೆಗೆ ಅಡ್ಡಲಾಗಿ ಕಟ್ಟಿದ್ದ ಹಗ್ಗ ಕುತ್ತಿಗೆಗೆ ಸಿಕ್ಕು ಬೈಕ್ (Bike) ಸವಾರ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು (Chikkamagaluru) ಸಮೀಪದ ತೇಗೂರು ಗ್ರಾಮದಲ್ಲಿ ನಡೆದಿದೆ. ಚಿಕ್ಕಮಗಳೂರು ನಗರದ ಸೈಯದ್ ಗಲ್ಲಿ ನಿವಾಸಿ ಮಹಮ್ಮದ್ ಗೌಸ್ ಖಾನ್ (36) ಮೃ
Read the original at Public TV ಕನ್ನಡ ↗