GOOD
INDIA
KARNATAKA
ಕಬ್ಬು ಬೆಳೆಗಾರರ ಹೋರಾಟ ತೀವ್ರ: ಸತೀಶ್ ಜಾರಕಿಹೊಳಿ ಜೊತೆಗಿನ ಸಭೆ ವಿಫಲ, ಇಂದು ಸಿಎಂ ಜೊತೆ ಮತ್ತೊಂದು ಸುತ್ತಿನ ಮಾತುಕತೆ

ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರ ಹೋರಾಟ ತೀವ್ರಗೊಂಡಿದ್ದು, ಟನ್ ಕಬ್ಬಿಗೆ 5,500 ರೂಪಾಯಿ ದರ ನಿಗದಿಗೆ ರೈತರು ಪಟ್ಟು ಹಿಡಿದಿದ್ದಾರೆ. ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದ ಸಭೆ ವಿಫಲವಾಗಿದ್ದು, ಇಂದು ಸಿಎಂ ಜೊತೆ ಮತ್ತೊಂದು ಸುತ್ತಿನ ಸಭೆ ನಡೆಯಲಿದೆ. ಸಿಎಂ ಜತೆಗಿನ ಸಭೆಯ ಬಳಿಕ ದರ ನಿಗದಿ ಘೋಷ
Read the original at TV9 ಕನ್ನಡ ↗