Flag of Indiaसत्यमेव जयते AADTAK
GOOD INDIA KARNATAKA

ಅಧಿಕಾರಿಗಳ ನಿರ್ಲಕ್ಷ್ಯವೇ ಜಟ್ಟಿ ಕಾಳಗ ರದ್ದಾಗಲು ಕಾರಣ

ಮೈಸೂರು: ‘ವಿಶ್ವವಿಖ್ಯಾತ ಮೈಸೂರು ದಸರಾ ಇತಿಹಾಸದಲ್ಲಿ ಮೊದಲ ಬಾರಿಗೆ ಜಟ್ಟಿ ಕಾಳಗ ರದ್ದಾಗಿದ್ದು, ಈ ಕಪ್ಪು ಚುಕ್ಕೆ ಉಂಟಾಗಲು ಪೊಲೀಸ್‌ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ. ಇದರಲ್ಲಿ ನಮ್ಮ ತಪ್ಪೇನಿಲ್ಲ’ ಎಂದು ಜಟ್ಟಿಗಳು ಬೇಸರ ವ್ಯಕ್ತಪಡಿಸಿದರು.

ಪ್ರಜಾವಾಣಿ Fri, 23 Oct 2026 00:40
Read the original at ಪ್ರಜಾವಾಣಿ ↗