Flag of Indiaसत्यमेव जयते AADTAK
CRISIS INDIA KARNATAKA

ಯಾದಗಿರಿ ಜಿಲ್ಲೆಯ ಸೈದಾಪುರ ಬಳಿ ಅಪಘಾತ; ಕುಟುಂಬದ ಮೂವರ ಸಾವು

ಸೈದಾಪುರ: ಹೊಲದಲ್ಲಿ ಕೃಷಿ ಕೆಲಸ ಮುಗಿಸಿ ಬೈಕ್‌ನಲ್ಲಿ ಮನೆಗೆ ಮರಳುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ಘಟನೆ ಯಾದಗಿರಿ ಜಿಲ್ಲೆಯ ಸೈದಾಪುರ ಹೊರವಲಯದ ರಾಷ್ಟ್ರೀಯ ಹೆದ್ದಾರಿ 150ರ ಕರಿಬೆಟ್ಟ ಕ್ರಾಸ್ ಬಳಿ ಶನಿವಾರ ಸಂಭವಿಸಿದೆ.

ಪ್ರಜಾವಾಣಿ Sun, 01 Nov 2026 01:00
ಪ್ರಜಾವಾಣಿ पर मूल खबर पढ़ें ↗