Flag of Indiaसत्यमेव जयते AADTAK
BAD INDIA KARNATAKA

ಅಫಜಲಪುರದಲ್ಲಿ ಹೆದ್ದಾರಿ ಬಂದ್ ಪ್ರತಿಭಟನೆ 6ನೇ ದಿನಕ್ಕೆ

ಅಫಜಲಪುರ: ಪ್ರತಿ ಟನ್‌ ಕಬ್ಬಿಗೆ ₹5,500 ಬೆಂಬಲ ಬೆಲೆ ಹಾಗೂ ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಕಬ್ಬಿಗೆ ನೀಡುವ ಬೆಲೆ ತಮಗೂ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಚೂನಪ್ಪ ಪೂಜಾರಿ ಬಣದ ಕಾರ್ಯಕರ್ತರು ತಾಲ್ಲೂಕಿನ ಚೌಡಾಪುರದಲ್ಲಿ ರಾಷ್ಟ್ರೀಯ ಹೆದ್ದಾರಿ ಬ

ಪ್ರಜಾವಾಣಿ Thu, 05 Nov 2026 01:00
Read the original at ಪ್ರಜಾವಾಣಿ ↗