GOOD
INDIA
KARNATAKA
ಸರ್ಕಾರದ ಮೀಸಲಾತಿ ಆದೇಶ ರದ್ದುಪಡಿಸಿದ್ದಕ್ಕೆ ಆಕ್ರೋಶ

ಹರಪನಹಳ್ಳಿ: ಪರಿಶಿಷ್ಟ ಜಾತಿ, ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಕರ್ನಾಟಕ ಉಚ್ಚ ನ್ಯಾಯಾಲಯ ರದ್ದುಪಡಿಸಿರುವುದು ಖಂಡನೀಯ ಎಂದು ತಾಲ್ಲೂಕು ವಾಲ್ಮೀಕಿ ನಾಯಕ ಸಮುದಾಯ ಆಕ್ರೋಶ ವ್ಯಕ್ತಪಡಿಸಿತು.
ಪ್ರಜಾವಾಣಿ पर मूल खबर पढ़ें ↗