Flag of Indiaसत्यमेव जयते AADTAK
STATE ACTION INDIA KARNATAKA

ಮದ್ಯಪಾನ ಮಾಡಿ ವಾಹನ ಚಾಲನೆ: 617 ಪ್ರಕರಣ ದಾಖಲು

ಬೆಂಗಳೂರು: ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತಿದ್ದ ಚಾಲಕರು ಹಾಗೂ ಸವಾರರ ವಿರುದ್ಧ ಕಾರ್ಯಾಚರಣೆ ನಡೆಸಿದ ಸಂಚಾರ ವಿಭಾಗದ ಪೊಲೀಸರು, 617 ಮಂದಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಪ್ರಜಾವಾಣಿ Tue, 03 Nov 2026 01:00 ALLEGED
Read the original at ಪ್ರಜಾವಾಣಿ ↗