GOOD
INDIA
KARNATAKA
ಆಳ್ವಾಸ್ ಪಿಯು ಕಾಲೇಜಿನ ಐವರು ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಮೂಡುಬಿದಿರೆ: ಬೀದರ್ನಲ್ಲಿ ನಡೆದ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಆಳ್ವಾಸ್ ಪದವಿಪೂರ್ವ ಕಾಲೇಜಿನ ಬಾಲಕ ಮತ್ತು ಬಾಲಕಿಯರ ತಂಡ ಪ್ರಶಸ್ತಿಯನ್ನು ಗೆದ್ದುಕೊಂಡಿವೆ. ಕಾಲೇಜಿನ ಐವರು ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಪ್ರಜಾವಾಣಿ पर मूल खबर पढ़ें ↗