Flag of Indiaसत्यमेव जयते
BAD POLITICS KARNATAKA

Protest in Belur demanding eviction of encroachments on government land

ಬೇಲೂರು: ಪಟ್ಟಣದ ಹೊಳೆಬೀದಿಯಲ್ಲಿ ಒತ್ತುವರಿಯಾಗಿರುವ ಸರ್ಕಾರಿ ಜಾಗವನ್ನು ಪುರಸಭೆಯವರು ಸ್ವಾಧೀನಕ್ಕೆ ಪಡೆಯಬೇಕು ಎಂದು ಆಗ್ರಹಿಸಿ ಕೆಆರ್‌ಎಸ್ ಪಕ್ಷದ ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದರು.

ಪ್ರಜಾವಾಣಿ Fri, 07 Aug 2026 00:55
Read the original at ಪ್ರಜಾವಾಣಿ ↗