Flag of Indiaसत्यमेव जयते AADTAK
UGLY INDIA KARNATAKA

ಕಾರು ಡಿಕ್ಕಿ: ವ್ಯಕ್ತಿ ಸ್ಥಳದಲ್ಲೇ ಸಾವು

ಮರಿಯಮ್ಮನಹಳ್ಳಿ: ಕಾರ್ ಡಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸಮೀಪದ ರಾಷ್ಟ್ರೀಯ ಹೆದ್ದಾರಿ-50ರ ಡಣಾಯಕನಕೆರೆ ಕ್ರಾಸ್ ಬಳಿ ಮಂಗಳವಾರ ರಾತ್ರಿ ನಡೆದಿದೆ.

ಪ್ರಜಾವಾಣಿ Fri, 06 Nov 2026 00:40
ಪ್ರಜಾವಾಣಿ पर मूल खबर पढ़ें ↗