CONTESTED
BUSINESS
KARNATAKA
ಸಾರಿಗೆ ಬಸ್‌ಗಳಲ್ಲಿ ಬೇಕಾಬಿಟ್ಟಿ ಟಿಕೆಟ್ ದರ ಹೆಚ್ಚಳ: ಆರೋಪ

ಮೊಳಕಾಲ್ಮುರು: ರಾಜ್ಯ ಸಾರಿಗೆ ಸಂಸ್ಥೆ ಬಸ್‌ಗಳಲ್ಲಿನ ದರ ಏರಿಕೆಯಿಂದಾಗಿ ಪ್ರಯಾಣಿಕರು ತತ್ತರಿಸಿ ಹೋಗಿರುವ ಬೆನ್ನಲ್ಲೇ ತಾಲ್ಲೂಕಿನ ಕೆಲ ಗ್ರಾಮಗಳ ಮಧ್ಯೆ ಹೊಸದಾಗಿ ಬೇಕಾಬಿಟ್ಟಿಯಾಗಿ ದರ ನಿಗದಿ ಮಾಡಿರುವುದರಿಂದ ಪ್ರಯಾಣಿಕರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.
ಪ್ರಜಾವಾಣಿ पर मूल खबर पढ़ें ↗