BAD
CRIME
KARNATAKA
Farmers' union demands arrest of forest officials

ಕೋಲಾರ: ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಧಾಮ ವ್ಯಾಪ್ತಿಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಮೂವರು ರೈತರು ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯಾಧಿಕಾರಿಗಳನ್ನು ಕೂಡಲೇ ಅಮಾನತುಗೊಳಿಸಿ ಬಂಧಿಸಬೇಕು ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಆಗ್ರಹಿಸಿದೆ.
Read the original at ಪ್ರಜಾವಾಣಿ ↗