GOOD
INDIA
KARNATAKA
ಚನ್ನಪಟ್ಟಣ: ಸುಳ್ಳೇರಿ ಗ್ರಾಮದಲ್ಲಿ ಮನೆ ಬಳಿಗೇ ಬರುತ್ತಿದೆ ಚಿರತೆ! ಸಿಸಿಟಿವಿ ದೃಶ್ಯ ನೋಡಿ ಬೆಚ್ಚಿಬಿದ್ದ ಜನ

ಚನ್ನಪಟ್ಟಣ ತಾಲೂಕಿನ ಸುಳ್ಳೇರಿ ಗ್ರಾಮದಲ್ಲಿ ರಾತ್ರಿ ವೇಳೆ ಮನೆಯ ಸಮೀಪವೇ ಚಿರತೆ ಪ್ರತ್ಯಕ್ಷವಾಗಿದ್ದು, ಅದರ ಓಡಾಟದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನಾಯಿಗಳು ಬೊಗಳುತ್ತಿದ್ದಂತೆ ಚಿರತೆ ಅಲ್ಲಿಂದ ಓಡಿಹೋಗಿದ್ದು, ಆತಂಕಗೊಂಡ ಗ್ರಾಮಸ್ಥರು ಚಿರತೆ ಸೆರೆಹಿಡಿಯುವಂತೆ ಒತ್ತಾಯಿಸಿದ್ದಾರೆ. ಚಿ
TV9 ಕನ್ನಡ पर मूल खबर पढ़ें ↗