BAD
INDIA
KARNATAKA
ರೈತ ಮುಖಂಡರ ಬಂಧನ ಖಂಡಿಸಿ ವಾಹನ ಸಂಚಾರ ಸ್ಥಗಿತಗೊಳಿಸಿ ಪ್ರತಿಭಟನೆ

ಬಾದಾಮಿ: ರೈತ ಮುಖಂಡರಾದ ಶಶಿಕಾಂತ ಗುರೂಜಿ ಮತ್ತು ಚೂನಪ್ಪ ಪೂಜಾರಿ ಅವರನ್ನು ಪೊಲೀಸರು ವಶಕ್ಕೆ ಪಡೆದ ಹಿನ್ನೆಲೆಯಲ್ಲಿ ರೈತರು ಕುಳಗೇರಿ ವೃತ್ತದಲ್ಲಿ ಗುರುವಾರ ದಿಢೀರನೇ ವಾಹನ ಸಂಚಾರ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಿದರು.
ಪ್ರಜಾವಾಣಿ पर मूल खबर पढ़ें ↗