Flag of Indiaसत्यमेव जयते AADTAK
UGLY INDIA KARNATAKA

ನಿವೃತ್ತಿ ವೇತನ ಹಣಕ್ಕೆ ತಾಯಿ ಕೊಲೆ: ಜೀವಾವಧಿ ಶಿಕ್ಷೆ

ಮಡಿಕೇರಿ: ಹೆತ್ತ ತಾಯಿಯನ್ನೇ ಕೊಂದು ಜಾರಿ ಬಿದ್ದು ಮೃತಪಟ್ಟಿದ್ದಾರೆಂದು ಬಿಂಬಿಸಿದ್ದ ಅಪರಾಧಿಗೆ ಇಲ್ಲಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷೆನ್ಸ್ ನ್ಯಾಯಾಲಯವು ಜೀವಾವಧಿ ಶಿಕ್ಷೆ ಹಾಗೂ ₹ 50 ಸಾವಿರ ದಂಡ ವಿಧಿಸಿದೆ.

ಪ್ರಜಾವಾಣಿ Fri, 06 Nov 2026 00:40
ಪ್ರಜಾವಾಣಿ पर मूल खबर पढ़ें ↗