Flag of Indiaसत्यमेव जयते AADTAK
BAD INDIA KARNATAKA

ಸಿಎ ನಿವೇಶನದಲ್ಲಿ ಅಕ್ರಮವಾಗಿ ದೇವಸ್ಥಾನ ನಿರ್ಮಾಣದ ವಿರುದ್ಧ ಪ್ರತಿಭಟನೆ

ಯಾದಗಿರಿ: ಸುರಪುರ ತಾಲ್ಲೂಕಿನ ಕೆಂಭಾವಿ ‍ಪುರಸಭೆ ವ್ಯಾಪ್ತಿಯ ಎನ್.ಎ.ಲೇಔಟ್‌ನಲ್ಲಿನ ಸಿಎ ನಿವೇಶನದಲ್ಲಿ ಅಕ್ರಮವಾಗಿ ದೇವಸ್ಥಾನ ನಿರ್ಮಾಣ ಮಾಡಲಾಗಿದೆ ಎಂದು ಆರೋಪಿಸಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಜಿಲ್ಲಾ ಸಮಿತಿ ಮುಖಂಡರು ನಗರದಲ್ಲಿ ಮಂಗಳವಾರ ಧರಣಿ ಸತ್ಯಾಗ್ರಹ ನಡೆಸಿದರು.

ಪ್ರಜಾವಾಣಿ Thu, 05 Nov 2026 01:00
Read the original at ಪ್ರಜಾವಾಣಿ ↗