GOOD
INDIA
KARNATAKA
ಕಬ್ಬಿಗೆ ವೈಜ್ಞಾನಿಕ ಬೆಲೆ ನಿಗದಿ ಮಾಡುವಂತೆ ಸಚಿವರಿಗೆ ಮನವಿ

ಶ್ರೀರಂಗಪಟ್ಟಣ: ರಸಗೊಬ್ಬರದ ಬೆಲೆ, ಕೂಲಿ ದರ ಮತ್ತು ಸಾಗಣೆ ವೆಚ್ಚ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದ್ದು ಕಬ್ಬು ಬೆಳೆಯುವುದು ಕಷ್ಟವಾಗಿದೆ. ಸರ್ಕಾರ ಕಬ್ಬಿಗೆ ವೈಜ್ಞಾನಿಕ ಬೆಲೆ ನಿಗದಿ ಮಾಡುವ ಮೂಲಕ ರೈತರ ನೆರವಿಗೆ ಧಾವಿಸಬೇಕು ಎಂದು ಸಕ್ಕರೆ ಮತ್ತು ಜವಳಿ ಸಚಿವ ರುದ್ರಪ್ಪ ಲಮಾಣಿ ಅವರನ್ನು ರ
ಪ್ರಜಾವಾಣಿ पर मूल खबर पढ़ें ↗