UGLY
INDIA
KARNATAKA
ಕಾರು, ಎಲೆಕ್ಟ್ರಿಕ್ ಬೈಕ್ ಮುಖಾಮುಖಿ ಡಿಕ್ಕಿ – ನವದಂಪತಿ ಬಲಿ

ಚಿಕ್ಕಬಳ್ಳಾಪುರ: ಮದುವೆಯಾಗಿ ಕೆಲವೇ ತಿಂಗಳು ಕಳೆದಿತ್ತು. ನೂರಾರು ಕನಸುಗಳೊಂದಿಗೆ ಹೊಸ ಜೀವನ ಆರಂಭಿಸಿದ್ದ ನವದಂಪತಿಯ ಬದುಕಿಗೆ ಭೀಕರ ರಸ್ತೆ ಅಪಘಾತವೊಂದು ಅಂತ್ಯ ಹಾಡಿದೆ. ಇಕೋ ಕಾರು ಹಾಗೂ ಎಲೆಕ್ಟ್ರಿಕ್ ಬೈಕ್ ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ ನವದಂಪತಿ (Newlywed Couple)
Public TV ಕನ್ನಡ पर मूल खबर पढ़ें ↗