GOOD
INDIA
KARNATAKA
ವಾಲ್ಮೀಕಿ ಚಿಂತನೆಗಳು ಸಾರ್ವಕಾಲಿಕ ಎಂದು ಶಾಸಕ ಎ.ಆರ್. ಕೃಷ್ಣಮೂರ್ತಿ ಹೇಳಿದರು

ಯಳಂದೂರು: ಮಹರ್ಷಿ ವಾಲ್ಮೀಕಿಯವರ ಚಿಂತನೆಗಳು ಸರ್ವಕಾಲಕ್ಕೂ ಪ್ರಸ್ತುತವಾಗಿವೆ. ತಾವು ಕಂಡುಂಡ ಜೀವನಾನುಭವಗಳನ್ನು ಮಹಾಕಾವ್ಯವಾಗಿ ರೂಪಿಸುವ ಮೂಲಕ ವಾಲ್ಮೀಕಿ ವಿಶ್ವಮಾನ್ಯರಾಗಿದ್ದಾರೆ ಎಂದು ಶಾಸಕ ಎ.ಆರ್. ಕೃಷ್ಣಮೂರ್ತಿ ಹೇಳಿದರು.
Read the original at ಪ್ರಜಾವಾಣಿ ↗