CRISIS
INDIA
KARNATAKA
ಸಮುದ್ರದ ಅಲೆಗಳ ರಭಸಕ್ಕೆ ಸಿಲುಕಿ ಮೀನುಗಾರ ಸಾವು

ಭಟ್ಕಳ: ತಾಲ್ಲೂಕಿನ ಬೆಳಕೆ ಸಮೀಪದ ಹಡೀನ ಅರಬ್ಬಿ ಸಮುದ್ರ ತೀರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಸಮುದ್ರದ ಅಲೆಗಳ ರಭಸಕ್ಕೆ ಸಿಲುಕಿ ತಾಲ್ಲೂಕಿನ ಹಡೀನ ಸಣ್ಣಯ್ಯನಹಿತ್ಲು ನಿವಾಸಿ ಸುರೇಶ ನಾಯ್ಕ (35) ಎಂಬುವವರು ಗುರುವಾರ ಮೃತಪಟ್ಟಿದ್ದಾರೆ.
Read the original at ಪ್ರಜಾವಾಣಿ ↗