Flag of Indiaसत्यमेव जयते AADTAK
GOOD INDIA KARNATAKA

ರೈಲ್ವೆ ಇಲಾಖೆಯಲ್ಲಿ ಕನ್ನಡಕ್ಕೆ ಆದ್ಯತೆ ಸಿಗಬೇಕು ಎಂದು ಮನವಿ

ದಾವಣಗೆರೆ: ರೈಲ್ವೆ ಇಲಾಖೆಯಲ್ಲಿ ಇತರ ಪ್ರಾದೇಶಿಕ ಭಾಷೆಗಳಿಗೆ ದೊರೆಯುತ್ತಿರುವ ಪ್ರಾಮುಖ್ಯತೆ ಮತ್ತು ಅವಕಾಶಗಳು ಕನ್ನಡಕ್ಕೆ ದೊರಕುತ್ತಿಲ್ಲ. ಈ ತಾರತಮ್ಯದ ವಿರುದ್ಧ ಪ್ರತಿಯೊಬ್ಬ ಕನ್ನಡಿಗ ಧ್ವನಿ ಎತ್ತಬೇಕಿದೆ ಎಂದು ಜಿಲ್ಲಾ ಯೋಗ ಒಕ್ಕೂಟದ ಅಧ್ಯಕ್ಷ ವಾಸುದೇವ ರಾಯ್ಕರ್ ಮನವಿ ಮಾಡಿದರು.

ಪ್ರಜಾವಾಣಿ Sat, 07 Nov 2026 01:00
Read the original at ಪ್ರಜಾವಾಣಿ ↗