GOOD
INDIA
KARNATAKA
‘ಮಹರ್ಷಿ ವಾಲ್ಮೀಕಿ ಆದರ್ಶ ಅಳವಡಿಸಿಕೊಳ್ಳಿ’

ಅಳವಂಡಿ: ‘ದೇಶದಲ್ಲಿ ನಮ್ಮ ಸಂಸ್ಕೃತಿ, ಧಾರ್ಮಿಕತೆ, ಆಚಾರ ವಿಚಾರಗಳು ಇನ್ನೂ ಗಟ್ಟಿಯಾಗಿ ಉಳಿದುಕೊಳ್ಳಲು ವಾಲ್ಮೀಕಿಯಂತಹ ಮಹನೀಯರ ಕೊಡುಗೆ ಅಪಾರವಾಗಿದೆ’ ಎಂದು ಬಿಜೆಪಿಯ ಗ್ರಾಮೀಣ ಮಂಡಲದ ತಾಲ್ಲೂಕು ಅಧ್ಯಕ್ಷ ವೀರೇಶ ಸಜ್ಜನ ಹೇಳಿದರು.
ಪ್ರಜಾವಾಣಿ पर मूल खबर पढ़ें ↗