UGLY
INDIA
KARNATAKA
ಪಿಕಪ್ ವಾಹನ ಪಲ್ಟಿ: ಚಾಲಕ ಸ್ಥಳದಲ್ಲೇ ಮೃತಪಟ್ಟ

ಪುತ್ತೂರು: ತೆಂಗಿನ ಕಾಯಿ ಸಾಗಿಸುತ್ತಿದ್ದ ಪಿಕಪ್ ವಾಹನ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಬುಧವಾರ ಪುತ್ತೂರು- ಉಪ್ಪಿನಂಗಡಿ ರಸ್ತೆಯ ಕೋಡಿಂಬಾಡಿ ಗ್ರಾಮದ ಅರ್ಬೆ ಎಂಬಲ್ಲಿ ನಡೆದಿದೆ.
ಪ್ರಜಾವಾಣಿ पर मूल खबर पढ़ें ↗