GOOD
INDIA
KARNATAKA
Two-month ration distribution in Sira taluka

ಶಿರಾ: ತಾಲ್ಲೂಕಿನ ಅಂತ್ಯೋದಯ (ಎಎವೈ) ಮತ್ತು ಆದ್ಯತಾ (ಪಿ.ಎಚ್.ಎಚ್) ಪಡಿತರ ಚೀಟಿದಾರರಿಗೆ ಆಗಸ್ಟ್ ಮತ್ತು ಸೆಪ್ಟೆಂಬರ್ ಎರಡು ತಿಂಗಳ ಪಡಿತರವನ್ನು ಆಗಸ್ಟ್‌ನಲ್ಲಿ ವಿತರಿಸಲಾಗುತ್ತಿದೆ ಎಂದು ತಹಶೀಲ್ದಾರ್ ತಿಳಿಸಿದ್ದಾರೆ.
Read the original at ಪ್ರಜಾವಾಣಿ ↗