CONTESTED
POLITICS
KARNATAKA
ರಾಜ್ಯದ ಬಾವುಟಕ್ಕೆ ಅಧಿಕೃತ ಸ್ಥಾನಮಾನಕ್ಕೆ ಕೇಂದ್ರಕ್ಕೆ ಮತ್ತೊಮ್ಮೆ ಪ್ರಸ್ತಾವ

ತುಮಕೂರು: ನಾಡಗೀತೆಯಂತೆ ರಾಜ್ಯದ ಬಾವುಟಕ್ಕೆ ಅಧಿಕೃತ ಸ್ಥಾನಮಾನ, ಕಾನೂನಿನ ಮಾನ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮತ್ತೊಮ್ಮೆ ಪ್ರಸ್ತಾವ ಸಲ್ಲಿಸಲಾಗುವುದು ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಹೇಳಿದರು.
ಪ್ರಜಾವಾಣಿ पर मूल खबर पढ़ें ↗