Flag of Indiaसत्यमेव जयते AADTAK
UGLY INDIA KARNATAKA

ಬಂಟ್ವಾಳ ಕೊಲೆ ಯತ್ನ ಪ್ರಕರಣದಲ್ಲಿ ನಾಲ್ವರಿಗೆ 7 ವರ್ಷ ಜೈಲು

ಬಂಟ್ವಾಳ: ಇಲ್ಲಿನ ಗ್ರಾಮಾಂತರ ಠಾಣಾ ವ್ಯಾಪ್ತಿಯ ಬಂಟ್ವಾಳ ಫರಂಗಿಪೇಟೆಯಲ್ಲಿ, 2020ರಲ್ಲಿ ನಡೆದಿದ್ದ ಕೊಲೆ ಯತ್ನ ಪ್ರಕರಣದಲ್ಲಿ ನಾಲ್ವರಿಗೆ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 7 ವರ್ಷ ಜೈಲು ಶಿಕ್ಷೆ ಮತ್ತು 88 ಸಾವಿರ ದಂಡ ವಿಧಿಸಿದೆ.

ಪ್ರಜಾವಾಣಿ Fri, 30 Oct 2026 01:00
Read the original at ಪ್ರಜಾವಾಣಿ ↗