PROBLEM
INDIA
KARNATAKA
‘70 ಸಾವಿರ ಶಿಕ್ಷಕರ ಹುದ್ದೆ ಖಾಲಿ’

ಬೆಂಗಳೂರು: ರಾಜ್ಯದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ 70 ಸಾವಿರ ಶಿಕ್ಷಕರ ಹುದ್ದೆಗಳು ಖಾಲಿ ಇವೆ. ಜತೆಗೆ ಮಕ್ಕಳ ದಾಖಲಾತಿಯೂ ಕುಸಿಯುತ್ತಿದೆ ಎಂದು ಶಿಕ್ಷಣ ತಜ್ಞ ವಿ.ಪಿ.ನಿರಂಜನಾರಾಧ್ಯ ಬೇಸರ ವ್ಯಕ್ತಪಡಿಸಿದರು.
ಪ್ರಜಾವಾಣಿ पर मूल खबर पढ़ें ↗