GOOD
INDIA
KARNATAKA
ಪೋಲಿಯೊ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ ಎಂದು ಡಾ. ಆಶಾಲತಾ ಕರೆ

ಮಂಡ್ಯ: 'ಪೋಷಕರಿಗೆ ತಮ್ಮ ಮಕ್ಕಳ ಆರೋಗ್ಯ ದೃಷ್ಟಿಯಿಂದ ಪೋಲಿಯೊ ಬಗ್ಗೆ ಜಾಗೃತಿ ಇರಬೇಕು. ಪೋಲಿಯೊ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಬೇಕು’ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆರ್.ಸಿ.ಎಚ್ ಅಧಿಕಾರಿ ಡಾ.ಎಂ.ಎನ್. ಆಶಾಲತಾ ತಿಳಿಸಿದರು.
Read the original at ಪ್ರಜಾವಾಣಿ ↗