GOOD
INDIA
KARNATAKA
ತಮಿಳ್ ಸೆಲ್ವಿ, ನಾಗರಾಜ್ಗೆ ನಿಸ್ಸೀಮ ಕನ್ನಡತಿ, ಕನ್ನಡ ಕಟ್ಟಾಳು ಪ್ರಶಸ್ತಿ

ಬೆಂಗಳೂರು: ಕನ್ನಡ ಸಂಘರ್ಷ ಸಮಿತಿ ನೀಡುವ 2026ನೇ ಸಾಲಿನ ‘ನಿಸ್ಸೀಮ ಕನ್ನಡತಿ’ ಪ್ರಶಸ್ತಿಗೆ ಲೇಖಕಿ ತಮಿಳ್ ಸೆಲ್ವಿ ಹಾಗೂ ‘ಕನ್ನಡ ಕಟ್ಟಾಳು’ ಪ್ರಶಸ್ತಿಗೆ ಕನ್ನಡ ಹೋರಾಟಗಾರ ಬೆ.ರಾ.ನಾಗರಾಜ್ ಆಯ್ಕೆಯಾಗಿದ್ದಾರೆ.
ಪ್ರಜಾವಾಣಿ पर मूल खबर पढ़ें ↗