Flag of Indiaसत्यमेव जयते AADTAK
GOOD INDIA KARNATAKA

ಸೆಮಿಗೆ ಕರ್ನಾಟಕ ಮಹಿಳಾ ತಂಡ

ಬೆಂಗಳೂರು: ಕರ್ನಾಟಕ ತಂಡ, ನಾಗ್ಪುರದಲ್ಲಿ ಗುರುವಾರ ನಡೆದ ಬಿಸಿಸಿಐ 19 ವರ್ಷದೊಳಗಿನವರ ಮಹಿಳೆಯರ ಟಿ20 ಕ್ರಿಕೆಟ್‌ ಟೂರ್ನಿ ಎಲೀಟ್ ಕ್ವಾರ್ಟರ್‌ಫೈನಲ್ ಪಂದ್ಯದಲ್ಲಿ ಆರು ರನ್‌ಗಳಿಂದ ವಿದರ್ಭ ತಂಡವನ್ನು ಸೋಲಿಸಿತು.

ಪ್ರಜಾವಾಣಿ Fri, 23 Oct 2026 00:40
ಪ್ರಜಾವಾಣಿ पर मूल खबर पढ़ें ↗