Flag of Indiaसत्यमेव जयते AADTAK
CONTESTED INDIA KARNATAKA

ವಕೀಲರಿಂದ ಕಲಾಪ ಬಹಿಷ್ಕಾರ, ಬೈಕ್‌ ರ‍್ಯಾಲಿ, ಮನವಿ ಸಲ್ಲಿಕೆ

ಹೊಸಪೇಟೆ (ವಿಜಯನಗರ): ರಾಜ್ಯದಲ್ಲಿ ವಕೀಲರ ಮೇಲೆ ಹೆಚ್ಚುತ್ತಿರುವ ಹಲ್ಲೆ, ಕೊಲೆ ಪ್ರಕರಣ ಖಂಡಿಸಿ ಮಂಗಳವಾರ ರಾಜ್ಯದ ಎಲ್ಲೆಡೆಯಂತೆ ನಗರದಲ್ಲೂ ವಕೀಲರು ನ್ಯಾಯಾಲಯ ಕಲಾಪ ಬಹಿಷ್ಕರಿಸಿ ಬೈಕ್ ರ‍್ಯಾಲಿ ನಡೆಸಿದರು.

ಪ್ರಜಾವಾಣಿ Wed, 04 Nov 2026 01:00
Read the original at ಪ್ರಜಾವಾಣಿ ↗