Flag of Indiaसत्यमेव जयते AADTAK
BAD INDIA KARNATAKA

ಕೊಳವೆಬಾವಿ ಕೇಬಲ್ ಕಳ್ಳತನ ಪ್ರಕರಣ, ಆರೋಪಿ ಬಂಧನ

ಕೋಲಾರ: ಶ್ರೀನಿವಾಸಪುರ ತಾಲ್ಲೂಕಿನ ಗೌನಿಪಲ್ಲಿ ಸುತ್ತಮುತ್ತಲಿನ ಹಲವು ಗ್ರಾಮಗಳ ಕೃಷಿ ತೋಟಗಳಲ್ಲಿ ರಾತ್ರಿ ವೇಳೆ ಕೊಳವೆಬಾವಿಗಳ ಕೇಬಲ್ ವೈರ್ ಕಳವು ಮಾಡುತ್ತಿದ್ದ ವ್ಯಕ್ತಿಯನ್ನು ಗೌನಿಪಲ್ಲಿ ಪೊಲೀಸರು ದೂರು ದಾಖಲಾದ ಕೇವಲ 12 ಗಂಟೆಗಳಲ್ಲಿ ಬಂಧಿಸಿದ್ದಾರೆ.

ಪ್ರಜಾವಾಣಿ Fri, 06 Nov 2026 00:40
Read the original at ಪ್ರಜಾವಾಣಿ ↗