BAD
INDIA
KARNATAKA
ಅಕ್ರಮ ಮದ್ಯ ಮಾರಾಟ ತಡೆಗೆ ಆಗ್ರಹಿಸಿ ಪ್ರತಿಭಟನೆ

ಹಿರೇಕೆರೂರು: ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ನಡೆಯುತ್ತಿರುವುದರಿಂದ ಸಾರ್ವಜನಿಕರಿಗೆ, ವಿಶೇಷವಾಗಿ ಮಹಿಳೆಯರು ಮತ್ತು ಯುವಜನರಿಗೆ ತೊಂದರೆಯಾಗುತ್ತಿದೆ. ಇದರಿಂದ ಗ್ರಾಮದಲ್ಲಿ ಸಾಮಾಜಿಕ ಶಾಂತಿ ಮತ್ತು ಕುಟುಂಬಗಳ ನೆಮ್ಮದಿಗೆ ಧಕ್ಕೆಯಾಗುವ ಆತಂಕ ಎದುರಾಗಿದೆ ಎಂದು ಚಿಕ್ಕಮತ್ತೂರ ಗ್ರಾಮ ಪಂಚ
ಪ್ರಜಾವಾಣಿ पर मूल खबर पढ़ें ↗