CRISIS
INDIA
KARNATAKA
ಕೊಳ್ಳೇಗಾಲ ತಾಲ್ಲೂಕಿನ ಸಿಂಗನಲ್ಲೂರು ಗ್ರಾಮದಲ್ಲಿ ಬಸ್ ಡಿಕ್ಕಿ : ವ್ಯಕ್ತಿ ಸಾವು

ಕೊಳ್ಳೇಗಾಲ: ತಾಲ್ಲೂಕಿನ ಸಿಂಗನಲ್ಲೂರು ಗ್ರಾಮದಲ್ಲಿ ಶನಿವಾರ ಖಾಸಗಿ ಬಸ್ ಡಿಕ್ಕಿ ಹೊಡೆದು ಪಾದಚಾರಿ ದೊಡ್ಡಿಂದುವಾಡಿ ಗ್ರಾಮದ ಸಿದ್ದೇಶ್(40) ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಪ್ರಜಾವಾಣಿ पर मूल खबर पढ़ें ↗