BAD
INDIA
KARNATAKA
ವಕೀಲ ಸಣ್ಣಕ್ಕಿ ವೆಂಕಟರಮಣಪ್ಪ ಹಲ್ಲೆ ಖಂಡಿಸಿ ಹುಬ್ಬಳ್ಳಿಯಲ್ಲಿ ಪ್ರತಿಭಟನೆ

ಹುಬ್ಬಳ್ಳಿ: ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನಲ್ಲಿ ವಕೀಲ ಸಣ್ಣಕ್ಕಿ ವೆಂಕಟರಮಣಪ್ಪ ಅವರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದನ್ನು ಖಂಡಿಸಿ ಹುಬ್ಬಳ್ಳಿ ವಕೀಲರ ಸಂಘದ ಸದಸ್ಯರು ನ್ಯಾಯಾಲಯ ಕಲಾಪ ಬಹಿಷ್ಕರಿಸಿ ಗುರುವಾರ ಪ್ರತಿಭಟನೆ ನಡೆಸಿದರು.
ಪ್ರಜಾವಾಣಿ पर मूल खबर पढ़ें ↗