CRISIS
INDIA
KARNATAKA
ಹಿರೀಸಾವೆ ರಾಷ್ಟ್ರೀಯ ಹೆದ್ದಾರಿ–75ರಲ್ಲಿ ಕಾರು-ಬೈಕ್ ಅಪಘಾತ; ವ್ಯಕ್ತಿ ಸಾವು

ಹಿರೀಸಾವೆ: ಹೋಬಳಿಯ ಬ್ಯಾಡರಹಳ್ಳಿ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ– 75ರಲ್ಲಿ ಭಾನುವಾರ ಕಾರು ಮತ್ತು ಬೈಕ್ ನಡುವಿನ ಅಪಘಾತದಲ್ಲಿ ಒಬ್ಬರು ಮೃತಪಟ್ಟು, ಮತ್ತೊಬ್ಬರು ಗಾಯಗೊಂಡಿದ್ದಾರೆ.
ಪ್ರಜಾವಾಣಿ पर मूल खबर पढ़ें ↗