RESPONSE
POLITICS
KARNATAKA
ಪಶ್ಚಿಮ ಪದವೀಧರ ಕ್ಷೇತ್ರ: ನೀರಸ ಪ್ರತಿಕ್ರಿಯೆ, ಶೇ 76.52ರಷ್ಟು ಮತದಾನ

ಕಾರವಾರ: ವಿಧಾನ ಪರಿಷತ್ನ ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಶುಕ್ರವಾರ ಜಿಲ್ಲೆಯ 25 ಮತಗಟ್ಟೆಗಳಲ್ಲಿ ಸುಗಮವಾಗಿ ಮತದಾನ ಪ್ರಕ್ರಿಯೆ ನಡೆದಿದೆ. ಆದರೆ, ಶೇ 76.52ರಷ್ಟು ಪದವೀಧರ ಮತದಾರರು ಮತ ಚಲಾಯಿಸಿದ್ದು, ಮತದಾನಕ್ಕೆ ನೀರಸ ಪ್ರತಿಕ್ರಿಯೆ ಸಿಕ್ಕಂತಾಗಿದೆ.
ಪ್ರಜಾವಾಣಿ पर मूल खबर पढ़ें ↗