CRISIS
INDIA
KARNATAKA
ಪ್ರತ್ಯೇಕ ಘಟನೆ: ಲಾಂಗ್ ಡ್ರೈವ್ ತೆರಳಿದ್ದ ಮಹಿಳಾ ಟೆಕ್ಕಿ ಸಾವು; ಕಾರು ಅಪಘಾತದಲ್ಲಿ ಇಬ್ಬರು ಯುವತಿಯರು ದುರ್ಮರಣ

ಚಿಕ್ಕಬಳ್ಳಾಪುರ ಮತ್ತು ತುಮಕೂರಿನಲ್ಲಿ ನಡೆದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಮೂವರು ಯುವತಿಯರು ದುರ್ಮರಣಕ್ಕೀಡಾಗಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಲಾಂಗ್ ಡ್ರೈವ್ ತೆರಳಿದ್ದ ಮಹಿಳಾ ಟೆಕ್ಕಿ ಬೈಕ್ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಇನ್ನು ಬೆಂಗಳೂರಿಗೆ ಉದ್ಯೋಗ ಅರಸಿ ಹೊರಟಿದ್ದ ಯುವತಿಯರ
TV9 ಕನ್ನಡ पर मूल खबर पढ़ें ↗