Flag of Indiaसत्यमेव जयते AADTAK
RESPONSE BUSINESS KARNATAKA

ನಾಗರಬೆಟ್ಟ ಏತ ನೀರಾವರಿ ಯೋಜನೆ ಕಾಲುವೆ ಕಾಮಗಾರಿ ಪರಿಶೀಲನೆ

ನಾಲತವಾಡ: ಹಲವು ವರ್ಷಗಳಿಂದ ಅರ್ಧಕ್ಕೆ ಸ್ಥಗಿತಗೊಂಡಿದ್ದ ನಾಗರಬೆಟ್ಟ ಏತ ನೀರಾವರಿ ಯೋಜನೆಯ ಮುಖ್ಯ ಕಾಲುವೆ ಕಾಮಗಾರಿ ಸ್ಥಳಕ್ಕೆ ಶಾಸಕ ಸಿ.ಎಸ್.ನಾಡಗೌಡ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪ್ರಜಾವಾಣಿ Fri, 23 Oct 2026 01:00
Read the original at ಪ್ರಜಾವಾಣಿ ↗