Flag of Indiaसत्यमेव जयते AADTAK
GOOD INDIA KARNATAKA

‘ಧರ್ಮನ್’ ಚಿತ್ರಕ್ಕೆ ನಟಿ ಶ್ರೀಲೀಲಾ ಎಂಟ್ರಿ; ರಜನಿಕಾಂತ್ ಜೊತೆ ನಟಿಸುವ ಅವಕಾಶ

ಕನ್ನಡ, ತೆಲುಗು, ಹಿಂದಿ ಮಾತ್ರವಲ್ಲದೇ ತಮಿಳು ಚಿತ್ರರಂಗದಲ್ಲೂ ನಟಿ ಶ್ರೀಲೀಲಾ ಅವರಿಗೆ ಸಖತ್ ಬೇಡಿಕೆ ಇದೆ. ಈಗ ಅವರು ರಜನಿಕಾಂತ್ ಜೊತೆ ನಟಿಸುವ ಅವಕಾಶ ಪಡೆದಿದ್ದಾರೆ. ಬಹುನಿರೀಕ್ಷಿತ ‘ಧರ್ಮನ್’ ಚಿತ್ರಕ್ಕೆ ಅವರು ಆಯ್ಕೆ ಆಗಿದ್ದಾರೆ. ಚಿತ್ರತಂಡವೇ ಈ ಬಗ್ಗೆ ಅಧಿಕೃತವಾಗಿ ಮಾಹಿತಿ ನೀಡಿದೆ.

TV9 ಕನ್ನಡ Wed, 04 Nov 2026 11:37
Read the original at TV9 ಕನ್ನಡ ↗