Flag of Indiaसत्यमेव जयते AADTAK
GOOD INDIA KARNATAKA

ಮಲೆನಾಡಿನಲ್ಲಿ ಅನ್ನಭಾಗ್ಯ ಅಕ್ಕಿ ವಿತರಣೆಗೆ ಒತ್ತಾಯ

ಮೂಡಿಗೆರೆ: ‘ನ್ಯಾಯಬೆಲೆ ಅಂಗಡಿಯಲ್ಲಿ ಸರ್ಕಾರ ನೀಡುವ ಅನ್ನಭಾಗ್ಯ ಯೋಜನೆಯ ಅಕ್ಕಿಯ ಬದಲಿಗೆ ರಾಗಿ ನೀಡುತ್ತಿರುವುದನ್ನು ನಿಲ್ಲಿಸಿ, ಅಕ್ಕಿಯನ್ನೇ ವಿತರಿಸಬೇಕು’ ಎಂದು ತಾಲ್ಲೂಕು ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಹಿತರಕ್ಷಣಾ ಒಕ್ಕೂಟದ ಕಾರ್ಯದರ್ಶಿ ಕೆ.ಕೆ. ರಾಮಯ್ಯ ಒತ್ತಾಯಿಸಿದರು.

ಪ್ರಜಾವಾಣಿ Wed, 28 Oct 2026 01:00
Read the original at ಪ್ರಜಾವಾಣಿ ↗