Flag of Indiaसत्यमेव जयते AADTAK
CRISIS POLITICS KARNATAKA

ಟಿಎಂಸಿ– ಬಿಜೆಪಿ ಕಾರ್ಯಕರ್ತರ ಘರ್ಷಣೆ

ಕೋಲ್ಕತ್ತ (ಪಿಟಿಐ): ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ಅವರ ಹುಟ್ಟುಹಬ್ಬದ ಆಚರಣೆಯ ಸಂದರ್ಭದಲ್ಲಿ ಬಿಜೆಪಿ– ಟಿಎಂಸಿ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಪ್ರಜಾವಾಣಿ Sun, 08 Nov 2026 01:00 DEVELOPING
ಪ್ರಜಾವಾಣಿ पर मूल खबर पढ़ें ↗