Flag of Indiaसत्यमेव जयते AADTAK
STATE ACTION INDIA KARNATAKA

ಬೆಳಗಾವಿಯಲ್ಲಿ ಮತ್ತಷ್ಟು ತೀವ್ರಗೊಂಡ ಕಬ್ಬು ಬೆಳೆಗಾರರ ಪ್ರತಿಭಟನೆ: ಜಿಲ್ಲಾದ್ಯಂತ ಮದ್ಯ ಮಾರಾಟ ನಿಷೇಧ

ಒಂದು ಟನ್ ಕಬ್ಬಿಗೆ 1 ಸಾವಿರ ರೂ. ಪ್ರೋತ್ಸಾಹಧನ ನೀಡುವಂತೆ ಒತ್ತಾಯಿಸಿ ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಹೋರಾಟದ ಮುಂದಾಳತ್ವ ವಹಿಸಿರುವ ಚೂನ್ನಪ್ಪ ಪೂಜಾರಿ ಶಶಿಕಾಂತ್ ಗುರೂಜಿಯವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇದರಿಂದ ರೈತರು

TV9 ಕನ್ನಡ Thu, 05 Nov 2026 11:48
Read the original at TV9 ಕನ್ನಡ ↗