Flag of Indiaसत्यमेव जयते AADTAK
GOOD INDIA KARNATAKA

ಕಿತ್ತೂರು ಉತ್ಸವದ ಅಂಗವಾಗಿ ಜಲ ಕ್ರೀಡೆಗೆ ಹೆಬ್ಬಾಳಕರ ಚಾಲನೆ

ಚನ್ನಮ್ಮನ ಕಿತ್ತೂರು: ಕಿತ್ತೂರು ಉತ್ಸವದ ಅಂಗವಾಗಿ ಇಲ್ಲಿ ಆಯೋಜಿಸಿರುವ ಜಲ ಕ್ರೀಡೆಗಳು ಹಾಗೂ ದೋಣಿ ವಿಹಾರಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಚಾಲನೆ ನೀಡಿದರು.

ಪ್ರಜಾವಾಣಿ Sat, 24 Oct 2026 01:00
Read the original at ಪ್ರಜಾವಾಣಿ ↗