Flag of Indiaसत्यमेव जयते
BAD CRIME KARNATAKA

BJP protests against B Nagendra's involvement in Valmiki Corporation scam

ಬೆಳಗಾವಿ: ‘ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಹಗರಣದಲ್ಲಿ ಭಾಗಿಯಾಗಿದ್ದ ಶಾಸಕ ಬಿ.ನಾಗೇಂದ್ರ ಅವರಿಗೆ ಡಿ.ಕೆ.ಶಿವಕುಮಾರ್‌ ನೇತೃತ್ವದ ಸಂಪುಟದಲ್ಲಿ ಸ್ಥಾನ ನೀಡಿರುವುದು ಸರಿಯಲ್ಲ’ ಎಂದು ಆರೋಪಿಸಿ, ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದರು.

ಪ್ರಜಾವಾಣಿ Wed, 05 Aug 2026 00:54
Read the original at ಪ್ರಜಾವಾಣಿ ↗