UGLY
INDIA
KARNATAKA
ಮುಂಡಗೋಡ ಆಲಳ್ಳಿ ಗ್ರಾಮದಲ್ಲಿ ವೃದ್ಧೆ ಅನುಮಾನಾಸ್ಪದ ಸಾವು

ಮುಂಡಗೋಡ: ತಾಲ್ಲೂಕಿನ ಕಾತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲಳ್ಳಿ ಗ್ರಾಮದಲ್ಲಿ ವೃದ್ಧೆ ಕಮಲವ್ವ ತಿರಕಪ್ಪ ಆಡೂರ (75) ಮನೆಯಲ್ಲಿ ಅನುಮಾನಾಸ್ಪದ ಸ್ಥಿತಿಯಲ್ಲಿ ಮೃತಪಟ್ಟಿದ್ದಾರೆ.
ಪ್ರಜಾವಾಣಿ पर मूल खबर पढ़ें ↗