REFORM
INDIA
KARNATAKA
ಎಲ್ಲ ತಾಲ್ಲೂಕು ಆಸ್ಪತ್ರೆಗಳಲ್ಲೂ ಐಸಿಯು ಘಟಕ ಶೀಘ್ರ ಸ್ಥಾಪನೆ

ಕಲಬುರಗಿ: ‘ಎಲ್ಲ ತಾಲ್ಲೂಕು ಆಸ್ಪತ್ರೆಗಳಲ್ಲಿ ತಲಾ ಐದು ಹಾಸಿಗೆ ಸಾಮರ್ಥ್ಯದ ಐಸಿಯು ಘಟಕ ಶೀಘ್ರವೇ ಸ್ಥಾಪಿಸಲಾಗುವುದು’ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ ಹೇಳಿದರು.
Read the original at ಪ್ರಜಾವಾಣಿ ↗